ವಿಕಲಚೇತನರಿಗೆ ಉಚಿತವಾಗಿ ಯಂತ್ರಚಾಲಿತ ತ್ರಿಚಕ್ರ ಬೈಕಗಳ ವಿತರಣೆ ಕಾರ್ಯಕ್ರಮಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಚಾಲನೆ ನೀಡಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಶಾಸಕರ ಕಚೇರಿಯ ಮುಂದೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ತಾಲೂಕ ಪಂಚಾಯತ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಕಲಚೇತನರಿಗೆ ಉಚಿತವಾಗಿ ಯಂತ್ರಚಾಲಿತ ತ್ರಿಚಕ್ರ ಬೈಕಗಳನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಅನೇಕ ವಾಹನಗಳನ್ನು ನೀಡುವದರಿಂದ ಮನೆಯಲ್ಲಿರದೇ ವಿನಾಕಾರಣ ಹೊರಗಡೆ ಅಲೆದಾಡುತ್ತಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಬೈಕಗಳನ್ನು ಅನಾವಶ್ಯಕವಾಗಿ ಅಲೆದಾಡದೇ ಅವಶ್ಯಕ ಕಾರ್ಯಕ್ಕೆ ಬಳಕೆ ಮಾಡಬೇಕು….
