PAN 2.0 Project ಎಂದರೇನು? ಇದ್ರಿಂದ ಏನೆಲ್ಲಾ ಪ್ರಯೋಜನಗಳಾಗುತ್ತೆ?
ಇಂದು ದೇಶದಲ್ಲಿ ಪಾನ್ ಕಾರ್ಡ್ ಹೊಂದುವುದು ಅತೀ ಅಗತ್ಯವಾಗಿದೆ. ಒಂದೇ ಅರ್ಥದಲ್ಲಿ ಹೇಳುವುದಾದರೆ ಆದಾಯ ಇರುವ ಪ್ರತೀ ವ್ಯಕ್ತಿಗಳು ಪಾನ್ ಕಾರ್ಡ್ ಹೊಂದಿರಲೇ ಬೇಕು. ಅದೂ ಅಲ್ಲದೆ ಈಗಾಗಲೇ ಪಾನ್ ಕಾರ್ಡ್ ಅನ್ನು ಆಧಾರ್ ಜೊತೆ ಲಿಂಕ್ ಮಾಡುವುದು ಕೂಡ ಅತ್ಯಗತ್ಯವಾಗಿದೆ. ಇದರ ನಡುವೆಯೇ ಇದೀಗ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಈ ಮೂಲಕ ಪಾನ್ ಕಾರ್ಡ್ನಲ್ಲಿ ಮಹತ್ವದ ಬದಲಾವಣೆ ಹಾಗೂ ಹೆಚ್ಚುವರಿ ಸುರಕ್ಷತೆ, ಸುಲಭ ಹಾಗೂ ಸರಳ ತೆರಿಗೆ ಪಾವತಿ…
