ಮದುವೆ ಆಮಂತ್ರಣದಲ್ಲಿ ಮತದಾನ ಜಾಗೃತಿ ಮೂಡಿಸಿದ ಪ್ರಭುರಾಜ
ಕೊಪ್ಪಳ: ತಾಲೂಕಿನ ಗೊಂಡಬಾಳ ಗ್ರಾಮದ ಯುವ ಕೃಷಿಕ ಮತ್ತು ಕನ್ನಡಕ ವ್ಯಾಪಾರಿ ಪ್ರಭುರಾಜ್ ಜಾಗಿರ್ದಾರ್ ತಮ್ಮ ಮದುವೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಮಾಜ ಸೇವಕ ಮಂಜುನಾಥ ಗೊಂಡಬಾಳ ಅವರ ಸಲಹೆ ಮೇರೆಗೆ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಚಿತ್ರಗಳನ್ನು ಮತ್ತು ಘೋಷಣೆಗಳನ್ನು ಮುದ್ರಿಸಲಾಗಿದೆ ಜನರಿಗೆ ಕಾಡು ಕೊಡುವ ಮೂಲಕ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸುತ್ತಿರುವುದಾಗಿ ಪ್ರಭುರಾಜ್ ಜಹೀರ್ದಾರ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.ಕಾರ್ಡಿನ ಒಂದು ಬದಿ ಪ್ರಭುರಾಜ ಮತ್ತು ವಧು…
