ರಾಮದುರ್ಗದಲ್ಲಿ ಬೆಳಗಾವಿ ಲೋಕಸಭಾ ಚುನಾವಣಾ ಪ್ರಚಾರ ಸಭೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ರಾಠಿ ಫಾರ್ಮ್ ಹೌಸ್‌ನಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆಯ ಸಮ್ಮಿಲ ಸ್ವಾಭಿಮಾನಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ನಾವು ಹೋದಲೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.ನನ್ನ ಸ್ವಕ್ಷೇತ್ರ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದಲೇ 60 ಸಾವಿರಕ್ಕೂ ಅಧಿಕ ಮತಗಳು ಲೀಡ್, ಬೆಳಗಾವಿ ದಕ್ಷಿಣ, ಬೆಳಗಾವಿ ಉತ್ತರ ಕ್ಷೇತ್ರಗಳಿಂದ 85 ಸಾವಿರ ಮತಗಳ ಮುನ್ನಡೆ ಸಿಗುವ ವಿಶ್ವಾಸವಿದೆ. ರಾಮದುರ್ಗದಲ್ಲಿ ಸಿಕ್ಕಿರುವ ಬೆಂಬಲ ನೋಡಿದರೆ, ಕಾಂಗ್ರೆಸ್ ಅಭ್ಯರ್ಥಿ 2 ಲಕ್ಷ…
