ಕೇಂದ್ರದ ಭಾರತ್ ಅಕ್ಕಿ ಮಾರಾಟ; ಕೆಜಿಗೆ 29 ರೂ ಮಾತ್ರ
ಭಾರತ್ ಬ್ರ್ಯಾಂಡ್ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ. ರಿಲಯನ್ಸ್, ಫ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಅಷ್ಟೇ ಅಲ್ಲದೆ ಆನ್ಲೈನ್ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ. ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್ ಅಕ್ಕಿ ಗ್ರಾಹಕರ ಕೈಗೆ ಸಿಗಲಿದೆ. ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ಕೆಜಿ ಭಾರತ್ ಬ್ರ್ಯಾಂಡ್…
