ಮನಿಹಾಳ ಸುರೇಬಾನ ಗ್ರಾಮದಲ್ಲಿ ನಿರ್ಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮ್ಯಾರ್ಟಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮನಿಹಾಳ ಸುರೇಬಾನ ಗ್ರಾಮದಲ್ಲಿ ನಿರ್ಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮ್ಯಾರ್ಟಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಹಾಗೂ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರಕಾರ ವಸತಿ ನಿಲಯಗಳನ್ನು ಆರಂಭಿಸಿ ಸೌಲಭ್ಯ ಕಲ್ಪಿಸುತ್ತಿದೆ. ಆ ನಿಟ್ಟಿನಲ್ಲಿ ಸುರೇಬಾನ ಹೋಬಳಿಯ ಸುಮಾರು ೩೦ ಹಳ್ಳಿಗಳ ವ್ಯಾಪ್ತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳÀ ವಿದ್ಯಾಬ್ಯಾಸಕ್ಕೆ…
