ಬೆಟಗೇರಿ ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ದ್ವಿಚಕ್ರ ವಾಹನಗಳು ನಾಶ
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಳೆದ ಸುಮಾರು ನಾಲ್ಕೆöದು ದಿನಗಳಿಂದ ಹಗಲು-ರಾತ್ರಿ ಸುಮಾರು ಗಂಟೆಗಳ ಕಾಲ ಆಗಾಗ ಮಳೆ ಜೋರಾಗಿ ಸುರಿಯುತ್ತಿದ್ದು, ಗುರುವಾರ ರಾತ್ರಿ ಸುರಿದ ಮಳೆಗೆ ಬೆಟಗೇರಿ ಗ್ರಾಮದ ಮನೆಯೊಂದರ ಗೋಡೆ ಪಕ್ಕದಲ್ಲಿ ನಿಲ್ಲಿಸಿದ ಎರಡು-ಮೂರು ದ್ವಿಚಕ್ರ ವಾಹನಗಳ ಮೇಲೆ ಮನೆಯ ಗೋಡೆ ಕುಸಿದು ನಾಶಗೊಂಡಿವೆ.ಮನೆ ಗೋಡೆಯ ಕಲ್ಲು ಮಣ್ಣು ದ್ವಿಚಕ್ರ ವಾಹನಗಳ ಮೇಲೆ ಬಿದ್ದು ದ್ವಿಚಕ್ರ ವಾಹನಗಳು ನಾಶವಾಗಿವೆ. ಹೀಗಾಗಿ ಗ್ರಾಮದ ಓಣಿ ರಸ್ತೆ ಮೇಲೆ ಮಕ್ಕಳು, ಸ್ಥಳೀಯರು ಜೀವ ಭಯದಲ್ಲಿ ಓಡಾಡುವಂತಾಗಿದೆ.ಸುಮಾರು ನಾಲ್ಕೆöದು…
