ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತಿಯ ಜನಾತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ರಾಮದುರ್ಗ ಮಂಡಲ ಇವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲುವನ್ನು ವಿತರಿಸಿದರು. ಈ ಸಂದರ್ಭದಲ್ಲಿ ರಾಮದುರ್ಗ ಮಂಡಲದ ನೂತನ ಅಧ್ಯಕ್ಷರಾದ ಡಾ. ಕೆ.ವಿ.ಪಾಟೀಲ, ತಾಲ್ಲೂಕಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ನವೀನ ನಿಜಗುಲಿ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ ಈಳಗೇರ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರು ಚಂದ್ರಶೇಖರ ಹಿರೇಮಠ,…
