ಹುಬ್ಬಳ್ಳಿಯಲ್ಲಿ ಬಾರಿ ಅಗ್ನಿ ಅವಘಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗೋದಾಮಿಗೆ ಬೆಂಕಿ.
ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್ ಗೋದಾಮಿನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಈ ಅಗ್ನಿ ಅವಘಡ. ಕುಸುಗಲ್ ರಸ್ತೆಯ ಝಡೀಕೋ ಎಂಟರ್ ಪ್ರೈಸಸ್ ಮನೆ ಬಳಕೆಯ ಸಾಮಾನುಗಳ ಗೋದಾಮಿಗೆ ಶಾರ್ಟ್ ಸಕ್ರೂಟ್ ನಿಂದ ಬೆಂಕಿ ತಗುಲಿ ಕೋಟ್ಯಾಂತರ ರೂಪಾಯಿಯ ವಸ್ತುಗಳು ಸುಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಉಣಕಲ್ ಮಾಲೀಕರಾದ ರವಿ ಜೈನ್ ಎಂಬುವರಿಗೆ ಸೇರಿದ ಎಲೆಕ್ಟ್ರಾನಿಕ್ ಗೋದಾಮಾಗಿದ್ದು, ಏಕಾಏಕಿ ಬೆಂಕಿ ತಗುಲಿದೆ.ಗೋದಾಮಿನಲ್ಲಿದ್ದ ಟಿವಿ, ಎಸಿ ಮತ್ತು ರೆಫ್ರಿಜರೇಟರ್‌ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿಗಳ ನಷ್ಟ…
