ಸವದತ್ತಿ ನ್ಯಾಯವಾದಿಗಳ ಸಂಘಕ್ಕೆ ಅಧ್ಯಕ್ಷ ಮತ್ತು ಕಾರ್ಯದರ್ಶಿ ಮತ್ತು ಸಹ ಕಾರ್ಯದರ್ಶಿ ಆಯ್ಕೆ
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯವಾದಿಗಳ ಸಂಘಕ್ಕೆ ದಿನಾಂಕ 24-01-2025 ರಂದು ಅಧ್ಯಕ್ಷ ಮತ್ತು ಕಾರ್ಯದರ್ಶಿ ಮತ್ತು ಸಹ ಕಾರ್ಯದರ್ಶಿ ಹುದ್ದೆಗಳಿಗೆ ಚುನಾವಣೆ ನಡೆದಿತ್ತು ನೂತನ ಅಧ್ಯಕ್ಷರಾಗಿ ಜಗದೀಶ ಬಿ ಮುನವಳ್ಳಿ, ವಕೀಲರನ್ನು ಆಯ್ಕೆ ಮಾಡಲಾಗಿದೆ. ಮತ್ತು ಕಾರ್ಯದರ್ಶಿಯಾಗಿ ಎಸ್ ಎಸ್ ಕಾಳಪ್ಪನವರ ವಕೀಲರು ಹಾಗೂ ಸಹ ಕಾರ್ಯದರ್ಶಿಯಾಗಿ ರಾಜು ಹುಂಬಿ ವಕೀಲರನ್ನು ಆಯ್ಕೆ ಮಾಡಲಾಗಿದೆ. ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಮತ್ತು ಕಾರ್ಯದರ್ಶಿ ಹಾಗೂ ಸಹ ಕಾರ್ಯದರ್ಶಿ ಹೂ ಮಾಲೆ ಹಾಕಿ ಸಂಘದ ಮಾಜಿ ಅಧ್ಯಕ್ಷರಾದ…
