ಕಬ್ಬು ಸಾಗಿಸುವ ವಾಹನಗಳಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಯಾಗಿ ಪ್ರತಿಫಲಿತ ಬ್ಯಾನರ್‌ಗಳನ್ನು ಹಾಕಲು ಅರಿವು ಮೂಡಿಸುವ ಕಾರ್ಯಕ್ರಮ
ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಕಬ್ಬು ಸಾಗಿಸುವ ಟ್ರಾಕ್ಟರ್‌ಗಳಿಂದ ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಟ್ರ್ಯಾಕ್ಟರ್ ಚಾಲಕರಿಗೆ ಸಂಚಾರ ನಿಯಮಗಳ ಪಾಲನೆಯ ಬಗ್ಗೆ ಮತ್ತು ಕಬ್ಬು ಸಾಗಿಸುವ ವಾಹನಗಳಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಯಾಗಿ ಪ್ರತಿಫಲಿತ ಬ್ಯಾನರ್‌ಗಳನ್ನು ಹಾಕಲು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
