ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಮತದಾನ ಮಾಡಲು ಬಂದ ವ್ಯಕ್ತಿ ಕೆಳಗೆ ಬಿದ್ದು ಸಾವು!
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟ ಗ್ರಾಮದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ . ಖಾನಪೇಟ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ -2025 ರ ಚುನಾವಣೆಯನ್ನು ರಾಮದುರ್ಗದ ಹೊರವಲಯದ ಶ್ರೀಮತಿ ಈರಮ್ಮ ಕೊಂ ಶಿವಲಿಂಗಪ್ಪ ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜರಗಿಸಲಾಯಿತು. ಈ ವೇಳೆ ಮತದಾನ ಮಾಡಲು ಬಂದ ಬಾಗಲಕೋಟ್ ಜಿಲ್ಲೆಯ ಬದಾಮಿ ತಾಲೂಕಿನ ಮಣೇರಿ ಗ್ರಾಮದ ಬಸನಗೌಡ ಹನಮಂತಗೌಡ. ಅಯ್ಯನಗೌಡ್ರ ಇವರು ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯ ಶೇರುದಾರರಾಗಿದ್ದು…
