ಸವದತ್ತಿ ಬಾಲ್ಯ ವಿವಾಹ ಮುಕ್ತ ಭಾರತಕ್ಕಾಗಿ 100 ದಿನಗಳ ಜಾಗೃತಿ ಅಭಿಯಾನ
ಸವದತ್ತಿಯ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸಭೆಯನ್ನು 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಸವದತ್ತಿಯಲ್ಲಿ ಹವ್ಮಿುಕೊಳ್ಳಲಾಗಿತ್ತು. ಸವದತ್ತಿಯ ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ, ರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗೌರವಾನ್ವಿತ ಸದಸ್ಯ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ ರವರ ನಿರ್ದೇಶನದಂತೆ, ಬಾಲ್ಯ ವಿವಾಹ ಮುಕ್ತ…
