ಕಿತ್ತೂರಿನ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ
ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಕಿತ್ತೂರು ಚನ್ನಮ್ಮ ಮುಖ್ಯ ವೇದಿಕೆಯಲ್ಲಿ ಬುಧವಾರ ಜರುಗಿದ ಕಿತ್ತೂರು ಉತ್ಸವ-2024 ವಿಜಯೋತ್ಸವದ 200ನೇ ವರ್ಷಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಕಿತ್ತೂರು ಉತ್ಸವದಲ್ಲಿ ಅನೇಕ ಸಾಹಿತಿಗಳು, ಬುದ್ಧಿ ಜೀವಿಗಳು, ಕಲಾವಿದರು ತಮ್ಮ ಪರಿಚಯವನ್ನು ನಾಡಿಗೆ ಮಾಡಿಕೊಳ್ಳುತ್ತಿದ್ದಾರೆ.ಕಿತ್ತೂರು ಇತಿಹಾಸಕ್ಕೆ ಸಂಬಂದಪಟ್ಟಂತೆ ಸಂಗೊಳ್ಳಿ ರಾಯಣ್ಣ, ಅಮಟೂರ ಬಾಳಪ್ಪ ಸೇರಿದಂತೆ ಇನ್ನೂ ಅನೇಕ ಹೋರಾಟಗಾರರ ಇತಿಹಾಸವನ್ನು ಮರುಸೃಷ್ಠಿ ಮಾಡುವುದು ಈ ಕಾರ್ಯಕ್ರಮದ ಉದ್ಧೇಶವಾಗಿದೆ. ರಾಣಿ…
