ರಾಮದುರ್ಗ ಪಟ್ಟಣದಲ್ಲಿ ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಸಂಭ್ರಮ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ 16_9_24ರಂದು ನಡೆಯಬೇಕಿದ್ದ್ ಈದ ಮಿಲಾದ್ ಮೆರವಣಿಗೆ 19_9_24ರಂದು ನಡೆಯಿತು, ಕಾರಣ 16-9-24ರಂದು ಗಣೇಶ ಹಬ್ಬದ ನಿಮತ್ಯ ಇಂದು ಮೆರವಣಿಗೆ ನಡೆಯಿತು. ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ ದಿನದ ಸಂಕೇತವಾಗಿರುವ ಈದ್‌ಮಿಲಾದ್ ಹಬ್ಬವನ್ನು ಪಟ್ಟಣದ ಜಾಮಿಯಾ ಮಸ್ಜಿದಯಿಂದ ಮುಂಜಾನೆ 10ಘಂಟೆಯಿಂದ ಸಂಜೆ 4ಘಂಟೆಗೆ ಮೆರವಣಿಗೆ ನಡೆಯಿತು. ಮುಸ್ಲಿಂ ಬಾಂದವರು ನಗರದ ಪ್ರಮುಖ ಬೀದಿಗಳಲಿ ಮೆರವಣಿಗೆ ಸಾಗಿ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರು ಬಿಳಿಬಣ್ಣದ ಕುರ್ತಾ ಧರಿಸಿ,…
