ಎಟಿಎಂ ನಲ್ಲಿ ಹಣ ಪಡೆದುಕೊಡಿ ಎಂದು ಕೇಳಿದಂತಹ ರೈತನೊಬ್ಬನಿಗೆ ಕೀಡಿಗೇಡಿಯೋರ್ವ ವಂಚಿಸಿ 61 ಸಾವಿರ ಲಪಟಾಯಿಸಿ ಪರಾರಿ
ಹನೂರು ಪಟ್ಟಣದ ಕೆನರಾ ಬ್ಯಾಂಕ್ ನ ಎಟಿಎಮ್ ನಲ್ಲಿ ಜರುಗಿದ್ದು ಹನೂರು ತಾಲ್ಲೂಕಿನ ಕುರಟ್ಟಿಹೊಸರು ಗ್ರಾಮದ ರೈತ ಬಸವರಾಜು ಎಂಬಾತನೆ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ ಈತ ಹನೂರು ಪಟ್ಟಣದ ಕೆನರಾ ಬ್ಯಾಂಕ್ ನ ಎಟಿಎಂ ಗೆ ಆಗಮಿಸಿ ನನಗೆ ಹಣ ಪಡೆಯಲು ತಿಳಿದಿಲ್ಲ ನನಗೆ ಹಣ ತೆಗೆದುಕೊಳ್ಳಲು ಸಹಾಯ ಮಾಡಿ ಎಂದು ಅಪರಿಚಿತ ವ್ಯಕ್ತಿ ಬಳಿ ಕೇಳಿದಾಗ ಆತ ರೈತ ಕೇಳಿದ 5000 ರೂ ಹಣವನ್ನು ತೆಗದು ಕೂಟ್ಡು ನಂತರ ಎಟಿಎಂನ್ನ ಬದಲಿಸಿ, ಕೋಡ್ ನ್ನು…
