ಬೂತ್ ನಂಬರ್ 61ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.
ಬೆಳಗಾವಿ ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್ ನಂಬರ್ 61ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.ಸಚಿವರ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್, ಸೊಸೆ ಡಾ.ಹಿತಾ, ಸಚಿವರ ತಾಯಿ ಗಿರಿಜಾ ಹಟ್ಟಿಹೊಳಿ, ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರ ಪತ್ನಿ ಜೊತೆಗೂಡಿ ಮತದಾನ ಮಾಡಿದರು ಆನಂತರ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಭಾರತ ಪ್ರಜಾಪ್ರಭುತ್ವದ…
