ಬೆಟಗೇರಿ: ಡಿ.೨೭ರಂದು ೨೮ನೇ ವರ್ಷದ ಶ್ರೀಅಯ್ಯಪ್ಪ ಸ್ವಾಮಿ ಮಹಾಪೂಜೆ
ಕೋಡಿಮಠದ ಶ್ರೀಗಳ ಸಾನಿಧ್ಯ ಅನ್ನಸಂತರ್ಪನೆ ಗಣ್ಯರಿಗೆ ಸತ್ಕಾರ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಓಂ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ೨೮ನೇ ವರ್ಷದ ಓಂ ಶ್ರೀಅಯ್ಯಪ್ಪ ಸ್ವಾಮಿ ಮಹಾಪೂಜೆ, ಧರ್ಮಸಭೆ, ಅನ್ನಸಂತರ್ಪನೆ, ಹಾಗೂ ದಾನಿಗಳಿಗೆ ಸತ್ಕಾರ ಸಮಾರಂಭ ಡಿ.೨೭ರಂದು ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ನಡೆಯಲಿದೆ.ಅಂದು ಮುಂಜಾನೆ ೧೦ ಗಂಟೆಗೆ ಸುತ್ತಲಿನ ಹಲವು ನಗರ ಪಟ್ಟಣ, ಹಳ್ಳಿಗಳಿಂದ ಆಗಮಿಸಿದ ಅಯ್ಯಪ್ಪ ಸ್ವಾಮಿ ಮಾಲಾಧಾರಿ, ಸಂತ, ಶರಣ, ಗಣ್ಯರನ್ನು ಬರಮಾಡಿಕೊಳ್ಳುವದು, ಸಂಜೆ ೪ ಗಂಟೆಗೆ ಸುಮಂಗಲೆಯರಿಂದ…
