ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಹಾಗೂ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ರಸ್ತಾ ರೋಖೊ ಪ್ರತಿಭಟನೆ
ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ನ್ಯಾಷನಲ್ ಹೂಮನ್ ರೈಟ್ಸ್ ಮತ್ತು ಶಬರಿ ಎಕ್ಷಪ್ರೆಸ್ ರೈಲು ಹೋರಾಟ ಸಮಿತಿ ರಾಮದುರ್ಗ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿವಿಧ ಸಂಘಟನೆ ಗಳಿಂದ ಮಿನಿ ವಿಧಾನಸೌಧ ಎದುರುಗಡೆ ಅಂಬೇಡ್ಕರ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು. ನ್ಯಾಷನಲ್ ಹ್ಯೂಮನ್ ರೈಟ್ಸ್ ರಾಜ್ಯಾಧ್ಯಕ್ಷ ಬಿ ಯು ಬೈರಕದಾರ, ರಾಜೇಶ್ವರಿ ಮೆಟಗುಡ್ಡ ವಕೀಲರು ಮಾತನಾಡಿ ನ್ಯಾಷನಲ್ ಹೂಮನ್ ರೈಟ್ಸ್ ಮತ್ತು ಶಬರಿ ಎಕ್ಷಪ್ರೆಸ್ ರೈಲು ಹೋರಾಟ ಸಮಿತಿ ರಾಮದುರ್ಗ…
