ಹಿರಿಯ ದಿವಾಣಿ ನ್ಯಾಯಾಧೀಶರು ಶ್ರೀಮತಿ. ಬಿ ಟಿ ಅನ್ನಪೂರ್ಣೇಶ್ವರಿ ಇವರು ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಕುರಿತು ಜಾಗೃತಿ ಮೂಡಿಸಿದರು
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಾಲಿಕೆಯರ ನೂತನ ಪ್ರೌಢ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಳಗಾವಿ ಮತ್ತು ತಾಲೂಕು ಕಾನೂನು ಸೇವಾ ಸಮಿತಿ, ರಾಮದುರ್ಗ ಹಾಗೂ ನ್ಯಾಯವಾದಿಗಳ ಸಂಘ, ರಾಮದುರ್ಗ ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ, ಶಿಶು ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಸಂರಕ್ಷಣಾ ಕಾನೂನುಗಳಾದ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇದ ಕಾಯ್ದೆ. ಬಾಲಕಾರ್ಮಿಕ…
