ರಾಮದುರ್ಗದಲ್ಲಿ ಟ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಾಟ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆರಾಜಾರೋಷವಾಗಿ ನಡೆಯುತ್ತಿದ್ದರು ಅಕ್ರಮ ತಡೆಯಬೇಕಿದ್ದ ಅಧಿಕಾರಿಗಳು ಮಾತ್ರ ಇಲ್ಲಿಏನು ನಡೆಯುತ್ತಿಲ್ಲವೆಂಬಂತೆ ಜಾಣ ಕುರುಡುತನ ಪ್ರದರ್ಶನದ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ರಾಮದುರ್ಗ ತಾಲೂಕಿನಲ್ಲಿ ಸಿಸಿ ಟಿವಿ ಕ್ಯಾಮೆರಾ ಇದ್ದರೂ ಕೂಡ ಇಷ್ಟೆಲ್ಲಾ ಅಕ್ರಮ ಮರಳನ್ನು ಟ್ರ್ಯಾಕ್ಟರ್ ಮೂಲಕ ಸಾಗಿಸುವುದು ಸೋಜಿಗದ ಸಂಗತಿಯಾಗಿದೆ.ಹಾಗಾದರೆ ರಾಮದುರ್ಗದಲ್ಲಿ ಸಿಸಿಟಿವಿ ಕ್ಯಾಮೆರಾ ಇರುವುದು ಯಾಕೆ?ಅಕ್ರಮ ಮರಳು ದಂಧೆಕೋರರಿಗೆ ಕಡಿವಾಣ ಹಾಕಬೇಕಾದ ಅಧಿಕಾರಿಗಳಿಂದಲೇ ದಂಧೆಕೋರರಿಗೆ ಸಾಥ್ ಸಿಗುತ್ತಿದೆ.ಸುರೇಬಾನ ಪೋಲಿಸ್ ಠಾಣೆ ಹಾಗೂ ರಾಮದುರ್ಗ ಪೊಲೀಸ…
