50 ಲಕ್ಷ ರೂ.ಹಣಕ್ಕೆ ಬ್ಲಾಕ್ ಮೇಲ್ : ಬೆಸ್ಕಾಂ ಲೈನ್‌ಮೆನ್ ಸೇರಿ ಮೂವರ ವಿರುದ್ಧ ಎಫ್‌ಐಆರ್
ನೆಲಮಂಗಲ ಬೆಂಗಳೂರು ಹೊರವಲಯ ನೆಲಮಂಗಲ ಬೆಸ್ಕಾಂ ಉಪವಿಭಾಗ ವ್ಯಾಪ್ತಿಯ ಸೊಂಡೆಕೊಪ್ಪ ಶಾಖೆಯ ಲೈನ್ ಮೆನ್ಒಬ್ಬಖಾಸಗಿ ಯೂಟ್ಯೂಬರ್ ಜೊತೆ ಸೇರಿ ತನ್ನ ಹಿರಿಯ ಅಧಿಕಾರಿ ಸಹಾಯಕ ಇಂಜಿನಿಯರ್ ಬಳಿ 50 ಲಕ್ಷ ರೂ.ಹಣಕ್ಕೆ ಬ್ಲಾಕ್ ಮೇಲ್ಮಾಡಿರುವ ಆರೋಪ ಕೇಳಿಬಂದಿದೆ.ಬ್ಲಾಕ್ ಮೇಲ್‌ಗೆ ನೊಂದ ಸೊಂಡೆಕೊಪ್ಪ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯ ನಾಗರಾಜ್ ನೆಲಮಂಗಲ ಪೊಲೀಸ್ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಸ್ಕಾಂನಲ್ಲಿ ನಾಗರಾಜ್ ಅವ್ಯವಹಾರ ಮಾಡುತಿದ್ದಾರೆ ಎಂದು ಸುಖಾ ಸುಮ್ಮನೆ ಅರ್ಜಿಗಳನ್ನು ಹಾಕಿ ಹೆದರಿಸಲು ಪ್ರಯತ್ನಿಸಿದ ಅಲ್ಲಿನ ಲೈನ್ ಮೆನ್ ಹರೀಶ್ ಸೇರಿದಂತೆ…
