ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್ ವಿತರಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲಾ ಆವರಣದ ಶಾಸಕರ ಕ್ಷೇತ್ರದ ಮಾದರಿ ಶಾಲೆಯಲ್ಲಿ ಸೋಮವಾರ ಶಾಲಾ ಮಕ್ಕಳಿಗೆ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಜ್ಯೋತಿ ಬೆಳಗಿಸೋದರ ಮೂಲಕ ಉದ್ಘಾಟಿಸಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್ಕನ್ನು ವಿತರಿಸಿ ಮಾತನಾಡಿದರು.ಚುನಾವಣೆ ಪೂರ್ವದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಭರವಸೆಯಂತೆ ಈಗ ತಾಲೂಕಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ಹಾಗೂ ನೋಟ್ ಬುಕ್‌ಗಳನ್ನು ವಿತರಿಸಲಾಗುತ್ತಿದೆ ಈಗ ಸಾಂಕೇತಿಕವಾಗಿ ವಿತರಿಸಲಾಗುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ…
