ಸವದತ್ತಿ ನ್ಯಾಯಾಧೀಶರ ಬಿಳ್ಕೊಡುಗೆ ಸಮಾರಂಭ
ಸವದತ್ತಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ. ಸಿದ್ರಾಮ ರೆಡ್ಡಿ ರವರು, 1ನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಹಾಗೂ ಜೆ.ಎಂ.ಎಫ್.ಸಿ ಲಿಂಗಸಗೂರು ನ್ಯಾಯಾಲಯಕ್ಕೆ ವರ್ಗಾವಣೆಯಾದ ಪ್ರಯುಕ್ತ ವಕೀಲರ ಸಂಘ ಹಾಗೂ ತಾಲೂಕಿನ ಎಲ್ಲ ಸರ್ಕಾರಿ ಇಲಾಖೆಗಳ ಪರವಾಗಿ ನ್ಯಾಯವಾದಿಗಳ ಸಂಘದ ಹೊಸ ಸಬಾಭವನಲ್ಲಿ ಗೌರವಪೂರ್ವಕವಾಗಿ ಸತ್ಕರಿಸಿ ಬಿಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಟಿ, ತಹಶೀಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ, ಸಹಾಯಕ ಸರ್ಕಾರಿ…
