ಬೆಟಗೇರಿ:ಕ್ರೀಡಾ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.
ಬೆಟಗೇರಿ:ಪ್ರತಿಯೊಬ್ಬ ಶಾಲಾ ಮಗು ಕಲಿಕಾ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು. ವಿದ್ಯಾರ್ಥಿ ವೇತನ ಪಡೆದ ಹಣವನ್ನು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸದುಪಯೋಗ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಜಗದೀಶ ಜಾಧವ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಸಿಎಸ್ಆರ್ ಯೋಜನೆಯಡಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕೆನರಾ ವಿದ್ಯಾ ಜ್ಯೋತಿ ವಿದ್ಯಾರ್ಥಿ ವೇತನ ಮತ್ತು ಕ್ರೀಡಾ ಸಮವಸ್ತçವನ್ನು ಗೋಕಾಕ ತಾಲೂಕಿನ ಗೋಸಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಇತ್ತೀಚೆಗೆ…
