ಡಾ.ಬಾಬು ಜಗಜೀವನ್ ರಾಮ್ ೧೧೯ನೇ ಜಯಂತ್ಯುತ್ಸವ
ಬೆಳಗಾವಿ, ಇತಿಹಾಸ ಮಹಾನ್ ವ್ಯಕ್ತಿಗಳನ್ನ ನೇಮಿಸುತ್ತದೆ ಆದರೆ ಸಮಯ ಕೆಲವೇ ಕೆಲವು ವ್ಯಕ್ತಿಗಳನ್ನು ನೆನಪಿಸುತ್ತದೆ. ಅಂತಹವರಲ್ಲಿ ಡಾ. ಬಾಬು ಜಗಜೀವನ್ ರಾಮ್ ಒಬ್ಬರು ಎಂದು ಸಂಜೀವ ಕೆ ತಳವಾರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರವಿವಾರ (ಏ.05) ಸಂಗಮೇಶ್ವರ ನಗರದ ಡಾ. ಬಾಬು ಜಗಜೀವನ್ ರಾಮ್ ಉದ್ಯಾನವನದಲ್ಲಿ ನಡೆದ ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಜಯಂತಿ; ಉತ್ಸವ-2026ರ ಕಾರ್ಯಕ್ರಮದಲ್ಲಿ ಅವರು…
