10 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್!
ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಹತ್ತು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ, ಇಂತಹ ಅತ್ಯಂತ ಸೂಕ್ಷ್ಮ ಹಾಗೂ ದಾರುಣ ಘಟನೆಯ ತನಿಖೆ ನಡೆಸುವಾಗ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಮೂವರು ಐಪಿಎಸ್ (IPS) ಅಧಿಕಾರಿಗಳು ನಡೆದುಕೊಂಡ ರೀತಿ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ಅವರು ಆ ಮೂವರನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು (Suspend) ಮಾಡಿ ಆದೇಶಿಸಿದ್ದಾರೆ. ಅಸಲಿಗೆ ನಡೆದಿದ್ದೇನು?ಕೋಯಂಬತ್ತೂರು ಜಿಲ್ಲೆಯಲ್ಲಿ 10 ವರ್ಷದ ಬಾಲಕಿಯೊಬ್ಬಳನ್ನು…
