ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಧ್ಯವರ್ಜನ ಶಿಬಿರ ಸಮಾರೋಪ ಕಾರ್ಯಕ್ರಮ
ಸವದತ್ತಿ ತಾಲೂಕಿನ ಮುರಗೋಡ ಶ್ರೀ ಮಹಾಂತ ದುರದುಂಡೇಶ್ವರ ಶ್ರೀ ಮಠದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಧ್ಯವರ್ಜನ ಶಿಬಿರ ಸಮಾರೋಪ ಕಾರ್ಯಕ್ರಮ ಜರುಗಿತು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ನೀಲಕಂಠ ಮಹಾಸ್ವಾಮಿಗಳು ಮಾತನಾಡಿ ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ಮನ್ ನಿರಂಜನ…
