ಬಯೋ ಮಾಸ್ ಬಾಯ್ಲರ್ ಸ್ಫೋಟ: 24 ಕಾರ್ಮಿಕರ ರಕ್ಷಣೆ
ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತು ಸಂದರ್ಭ ನಿರ್ವಹಣೆ ಕುರಿತು ರಕ್ಷಣಾತ್ಮಕ ಅಣಕು ಪ್ರದರ್ಶನ ಶುಕ್ರವಾರ ಆಟೋ ನಗರದ ಹಿಂಡಾಲ್ಕೋ ಕಾರ್ಖಾನೆಯಲ್ಲಿ ನಡೆಯಿತು. ಪ್ಯಾಕ್ಟರಿಗಳಲ್ಲಿ ಬಯೋ ಮಾಸ್ ಬಾಯ್ಲರ್ ಬೆಂಕಿ ಅವಘಡ ಸಂಭವಿಸಿದಲ್ಲಿ ಅದನ್ನು ನಿಯಂತ್ರಣಕ್ಕೆ ತರಲು ಹಾಗೂ ಅದರಿಂದಾಗುವ ಪರಿಣಾಮಗಳನ್ನು ತಗ್ಗಿಸುವ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತಾಗಿ, ಪರಿಣಾಮಕಾರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಈ ಅಣಕು ಪ್ರದರ್ಶನವನ್ನು ಕೈಗೊಳ್ಳಲಾಯಿತು. ಬೆಳಗಾವಿ ತಹಶೀಲ್ದಾರ ಬಸವರಾಜ ನಾಗರಾಳ ಹಾಗೂ ಅಗ್ನಿ ಶಾಮಕ ದಳದ ಅಧೀಕ್ಷಕ…
