ಎಸ್.ವಿ.ಎಸ್. ಬೆಳ್ಳುಬ್ಬಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ
ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಜೈಂಟ್ಸ ಗ್ರುಫ, ಹಾಗೂ ಲೈಂಗಿಕ ಕಿರುಕುಳ ವಿರೋಧಿ ಸವಿುತಿ ಇವರುಗಳ ಸಂಯುಕ್ತ ಆಶ್ರಯಲ್ಲಿ ದಿನಾಂಕಃ 17-07-2026 ರಂದು ಎಸ್.ವಿ.ಎಸ್. ಬೆಳ್ಳುಬ್ಬಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ NALSA“ಸಾಗಾಣಿಕೆ ಮತ್ತು ವಾಣಿಜ್ಯ ಲೈಂಗಿಕ ಶೋಷಣೆಯ ಬಲಿಪಶುಗಳು” ಯೋಜನೆ, 2015 ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ಶ್ರಿಮತಿ. ಅರ್ಪಿತಾ ಬಿ ಬೆಲ್ಲದ ರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಪಾಟನೆ…
