ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ….
ಕೋಲಾರ: ಸರ್ಕಾರಿ , ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ ಕನ್ನಡ ಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಶಿಕ್ಷಣಾಧಿಕಾರಿ ಸಹಿರಾ ಅಂಜಂ ರವರ ಮೂಲಕ ಡಿಡಿಪಿಐ ರವರಿಗೆ ಮನವಿ ಸಲ್ಲಿಸಲಾಯಿತು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲೆ, ಕಾಲೇಜುಗಳಲ್ಲಿ ವಾರ್ಷಿಕೋತ್ಸವ ಹಾಗೂ ಇತರೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಿ ಪರ ಭಾಷೆಗಳಾದ ತಮಿಳು, ತೆಲುಗು ಇತರೆ…
