ಬೆಳಗಾವಿ ಕಪ್ 2026′ ಟೈಕ್ವಾಂಡೋ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳು 18 ಪದಕಗಳನ್ನು ಗೆಲ್ಲುವ ಮೂಲಕ ಭರ್ಜರಿ ಯಶಸ್ಸು ಸಾಧಿಸಿದೆ.
ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳಿಯ ಜ್ಯೋತಿ ಸೆಂಟ್ರಲ್ ಸ್ಕೂಲ್, ಕ್ಯಾಂಪ್ ಬೆಳಗಾವಿಟೈಕ್ವಾಂಡೋ ಸಮರಕಲೆಯಲ್ಲಿ 18 ಪದಕಗಳನ್ನು ಗೆಲ್ಲುವ ಮೂಲಕ ಭರ್ಜರಿ ಯಶಸ್ಸು ಸಾಧಿಸಿದೆ. ’ಬೆಳಗಾವಿ ಕಪ್ 2026′ ಟೈಕ್ವಾಂಡೋ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ಸತತವಾಗಿ 5 ಚಿನ್ನ, 7 ಬೆಳ್ಳಿ ಹಾಗೂ 6 ಕಂಸದ (ಬ್ರಾಂಜ್) ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ‘ಕ್ಯೊರುಗಿ’ (Kyorugi) ಮತ್ತು ‘ಪೂಮ್ಸೆ’ (Poomsae) ವಿಭಾಗಗಳಲ್ಲಿ ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಮೆರೆದು ಅದ್ಭುತವಾಗಿ ಪ್ರದರ್ಶನ ನೀಡಿದ್ದಾರೆ.ಸಾಧಕರ ವಿವರ:ಮಾಸ್ಟರ್ ಗೀತೇಶ ಜಾಗೃತ: U-8…
