ಹೆಲ್ಮೆಟ್ ಹಾಗೂ ಮಾದಕ ವ್ಯಸನ ವಿರೋಧಿ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಬೈಕ್ರೈಡ್ ಮಾಡುವ ಮೂಲಕ ಚಾಲನೆ ನೀಡಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರಾರಂಭಗೊAಡ ಸಂಚಾರಿ ನಿಯಮಗಳ ಪಾಲನೆ, ಮಾದಕ ವ್ಯಸನ ವಿರೋದಿ ಹಾಗೂ ಹೆಲ್ಮೆಟ್ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸೇರಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯಿತ ಸಿಎಸ್ ರಾಹುಲ್ ಶಿಂಧೆ ಬೈಕ್ ರೈಡ್ ಮಾಡುವ ಮೂಲಕ ಚಾಲನೆ ನೀಡಿ, ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿಯ ಮೂಲಕ ರಾಮದುರ್ಗ ಪಟ್ಟನವನ್ನು ರೌಂಡ್ ಹಾಕಿದರು.ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರಾರಂಭಗೊAಡ ಬೈಕ್ ರ್ಯಾಲಿ ಹುತಾತ್ಮ…
