ಮೃತ ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…!!
ಹುಬ್ಬಳ್ಳಿಯ ಬಿಡ್ನಾಳದ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಭೇಟಿ ನೀಡಿದರು. ನೇಹಾ ಹಿರೇಮಠ ತಂದೆ ನಿರಂಜನ್ ಹಾಗೂ ಕುಟುಂಬ ಸದಸ್ಯರಿಗೆ ಸಚಿವರು ಸಾಂತ್ವನ ಹೇಳಿದರು.ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನೇಹಾ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ನೇಹಾ ಪಾಲಕರು ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ. ದೊಡ್ಡ ಸಮಾಜ ನಾವೆಲ್ಲಾ ಜೊತೆಯಲ್ಲಿ ಇರ್ತೀವಿ ಅಂತ ಹೇಳಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ಸಚಿವರು ಹೇಳಿದರು ಇಂಥ ಘಟನೆ…
