ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕೂಡಲೇ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಬೆಳಗಾವಿ : ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕೂಡಲೇ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.ವಿಧಾನಸಭೆ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು. ಬಾಕಿ ಇರುವ ಎಲ್ಲಾ 2.95 ಲಕ್ಷ ಅರ್ಜಿಗಳನ್ನು ಪರಿಶೀಲಿಸಿ ಮಾರ್ಚ್ 31 ರ ಒಳಗೆ ಎಲ್ಲ ಅರ್ಹರಿಗೂ ಬಿಪಿಎಲ್ ಪಡಿತರ ಚೀಟಿ ವಿತರಿಸಲಾಗುವುದು. ನಂತರ ಏಪ್ರಿಲ್ನಲ್ಲಿ ಹೊಸದಾಗಿ ಪಡಿತರ ಚೀಟಿ…
