ಲೋಕಾಪೂರ ಟು ಧಾರವಾಡ ನೂತನ ರೈಲ್ವೆ ಮಾರ್ಗಕ್ಕೆ ಶೀಘ್ರದಲ್ಲೇ ಹಸಿರು ನಿಶಾನೆ
ಹುಬ್ಬಳ್ಳಿ: ಲೋಕಾಪೂರ ಟು ಧಾರವಾಡ ರೈಲ್ವೆ ಮಾರ್ಗ ನಿರ್ಮಾಣದ ಕುರಿತು ಸೋಮವಾರ ಹುಬ್ಬಳ್ಳಿಯ ಮಾನ್ಯ ಜನರಲ್ ಮ್ಯಾನೇಜರ್ ಅವರ ಕಚೇರಿಯಲ್ಲಿ ಸಂಸದರಾದ ಜಗದೀಶ ಶೆಟ್ಟರ ಮತ್ತು ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷರಾದ ಕುತ್ಬುದ್ದಿನ್ ಕಾಜಿ ಹಾಗೂ ರಾಮದುರ್ಗ ರೈಲು ಹೋರಾಟ ಕ್ರಿಯಾ ಸಮಿತಿ ಮುಖಂಡರುಗಳು ಸಭೆ ನಡೆಸಿ ಸಮಗ್ರವಾಗಿ ಚರ್ಚಿಸಿದರು. ಸಭೆಯ ನಂತರ ಮಾತನಾಡಿದ ಕುತ್ಬುದ್ದಿನ್ ಕಾಜಿಯವರು “ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಜಿಲ್ಲೆಯ ಸಂಸದರಾದ ಮಾನ್ಯ ಜಗದೀಶ ಶೆಟ್ಟರ್ ಅವರು ಲೋಕಾಪೂರ ಟು…
