ತಪಸಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮುತ್ತವ್ವ ಮಾರುತಿ ಬಡಿಗೇರ ಅವಿರೂಧವಾಗಿ ಆಯ್ಕೆಯಾದರು.
ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿಗೆ ಡಿ.೪ರಂದು ನಡೆದ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಮುತ್ತವ್ವ ಮಾರುತಿ ಬಡಿಗೇರ ಅವಿರೂಧವಾಗಿ ಆಯ್ಕೆಯಾದರು.ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿದ್ದ ಇಲ್ಲಿಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಮುತ್ತವ್ವ ಬಡಿಗೇರ ನೂತನ ಅಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಮಮದಾಪೂರ ಜೆಆರ್‌ಬಿಸಿ ಉಪವಿಭಾಗ ನಂ-14ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಘುರಾಮ ಎಸ್.ಬಿ. ಅವರು ತಿಳಿಸಿದ್ದಾರೆ.ಈ…
