ಇನ್ಮುಂದೆ ಲೈಸೆನ್ಸ್ ಇಲ್ಲದೇ ಸಿಗರೇಟ್, ಗುಟ್ಕ ಮಾರಾಟ ಮಾಡೋಹಾಗಿಲ್ಲ. ಬಿಬಿಎಂಪಿ ಖಡಕ್ ವಾರ್ನಿಂಗ್!
ಬೆಂಗಳೂರು: ಆಧುನಿಕ ಯುಗದಲ್ಲಿ ಯುವ ಜನತೆ ತಂಬಾಕು ಉತ್ಪನ್ನಗಳ ಸೇವಿಸಿ ಹಾದಿತಪ್ಪುತ್ತಿರುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇರುವ ಸಣ್ಣ ಪ್ರಮಾಣದ ವ್ಯಾಪಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಈಗಾಗಲೇ ನಗರದಲ್ಲಿ ಇರುವ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣಪುಟ್ಟ ಗೂಡಂಗಡಿ ವ್ಯಾಪಾರಿಗಳಿಗೆ ಶಾಕ್ ನೀಡಲು ಬಿಬಿಎಂಪಿ ಮುಂದಾಗಿದ್ದು, ಸಿಗರೇಟ್, ಗುಟ್ಕಾ ಮಾರಾಟ ಅಂಗಡಿಗಳಿಗೆ ಪ್ರತ್ಯೇಕ ಲೈಸೆನ್ಸ್ ಜಾರಿ ಮಾಡಲು ಪಾಲಿಕೆ ಮುಂದಾಗಿದೆ. ಇನ್ನು ಮುಂದಿನ ದಿನಗಳಲ್ಲಿ ತಂಬಾಕು ಉತ್ಪನ್ನ ಮಾರಾಟ…
