ಬೆಂಗಳೂರು ಒಂದೇ ರಸ್ತೆಗೆ ಎರಡು ನಕ್ಷೆ: ಬಿಡಿಎ ‘ಪಿಆರ್ಆರ್-2’ ಯೋಜನೆಯಿಂದ ಸಕ್ರಮ ಲೇಔಟ್ಗಳ ನಿವೇಶನದಾರರಿಗೆ ಭೂಸ್ವಾಧೀನದ ಶಾಕ್
ಬೆಂಗಳೂರು ಡಿಸಿ ಕನ್ವರ್ಷನ್ (ಜಮೀನು ಪರಿವರ್ತನೆ), ಲೇಔಟ್ ಪ್ಲಾನ್ ಅಪ್ರೂವಲ್, ರೇರಾ (RERA) ನೋಂದಣಿ ಹಾಗೂ ಸಕ್ರಮ ಖಾತಾ ಪತ್ರಗಳು ಬೆನ್ನಿಗಿದ್ದವು! ತಮ್ಮ ಜೀವಮಾನದ ಕಷ್ಟದ ಸಂಪಾದನೆಯನ್ನು ಹೂಡಿಕೆ ಮಾಡಿ ಬೆಂಗಳೂರಿನ ಹೊರವಲಯದ ಕಗ್ಗಲಿಪುರದಲ್ಲಿ ಸೈಟು ಖರೀದಿಸಿದ್ದ ನೂರಾರು ಸಾರ್ವಜನಿಕರಿಗೆ ಈ ಎಲ್ಲಾ ಸರ್ಕಾರಿ ದಾಖಲೆಗಳೇ ತಮ್ಮ ನಿವೇಶನಗಳಿಗೆ ರಕ್ಷಣೆ ನೀಡಲಿವೆ ಎಂಬ ದೃಢ ನಂಬಿಕೆಯಿತ್ತು. ಆದರೆ, ಈಗ ಆ ಸಾಲಿನಲ್ಲಿರುವ ಅನೇಕ ಆಸ್ತಿಗಳು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (BDA) ‘ಪೆರಿಫೆರಲ್ ರಿಂಗ್ ರಸ್ತೆ-2’ (PRR-2) ಯೋಜನೆಯ…
ಉದ್ಯಮಶೀಲತೆಯ ಮೂಲಕ ಸಮುದಾಯದ ಸಾಮೂಹಿಕ ಬೆಳವಣಿಗೆಗೆ ಶ್ರೀ ಯೋಗೀಶ್ವರಾನಂದ ಸ್ವಾಮೀಜಿಗಳ ಆಶೀರ್ವಾದ ಮತ್ತು ಮಾರ್ಗದರ್ಶನದೊಂದಿಗೆ,” ಕನಕೋದ್ಯಮಿ ” ಹೆಜ್ಜೆ
ಬೆಂಗಳೂರು : ಕುರುಬ ಸಮುದಾಯದ ಉದ್ಯಮಿಗಳು, ಉದ್ದಿಮೆದಾರರು ಹಾಗೂ ಉದ್ಯಮ ಸ್ಥಾಪಿಸಲು ಉತ್ಸುಕರಾಗಿರುವವರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ, ಪರಸ್ಪರ ಸಹಕಾರ ಮತ್ತು ಸಹಾಯದ ಮೂಲಕ ಸಾಮೂಹಿಕ ಬೆಳವಣಿಗೆ ಸಾಧಿಸುವ ಉದ್ದೇಶದಿಂದ ‘ಕನಕೋದ್ಯಮಿ ಹಾಲುಮತ ಎಂಟರ್ಪ್ರಿನರ್ಸ್ ಅಸೋಸಿಯೇಷನ್ (ರಿ.)’ ಸಂಘಟನೆ ಕಾರ್ಯನಿರ್ವಹಿಸುತ್ತಿದೆ. ಸಮುದಾಯದ ವಿವಿಧ ಕ್ಷೇತ್ರಗಳಲ್ಲಿ ಉದ್ಯಮ ಹಾಗೂ ವ್ಯಾಪಾರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರು ಪರಸ್ಪರ ಸಂಪರ್ಕ ಸಾಧಿಸಿ, ತಮ್ಮ ಅನುಭವ, ಜ್ಞಾನ ಹಾಗೂ ಸಂಪನ್ಮೂಲಗಳನ್ನು ಹಂಚಿಕೊಳ್ಳುವ ಮೂಲಕ ಹೊಸ ಉದ್ಯಮಗಳಿಗೆ ಉತ್ತೇಜನ ನೀಡುವುದು ಸಂಘಟನೆಯ ಪ್ರಮುಖ ಉದ್ದೇಶವಾಗಿದೆ. ಶ್ರೀ…
ಭಗತ್ ಸಿಂಗ್ ಜಯಂತಿ ಅಂಗವಾಗಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಾಭಗತ್ ಸಿಂಗ್ ಕ್ರಾಂತಿ ವೇದಿಕೆ ವತಿಯಿಂದ ಭಗತ್ ಸಿಂಗ್ ಜಯಂತಿ ಅಂಗವಾಗಿ ಬಡ ಹಾಗೂ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಸರಕಾರಿ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು ಹಂಪಲು ನೀರಿನ ಬಾಟಲ್ ವಿತರಿಸುವ ಕಾರ್ಯಕ್ರಮವನ್ನು ರಾಮದುರ್ಗದ ಭಾಗ್ಯನಗರ ಆಶ್ರಯದಲ್ಲಿ ಇರುವ ಸಂಗೊಳ್ಳಿ ರಾಯಣ್ಣ ಪ್ರಾಥಮಿಕ ಶಾಲೆ ಮತ್ತು ವಿವಿಧ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಮಿಕ ಮುಖಂಡರು, ಭಗತ್ ಸಿಂಗ್ ಅವರು ಬಾಲ್ಯದಿಂದಲೇ ದೇಶಭಕ್ತಿ ಹಾಗೂ ಕ್ರಾಂತಿಕಾರಿ ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದರು. ಅವರ ಕುಟುಂಬದಲ್ಲಿಯೂ…
ಚಿಕ್ಕೋಡಿ ಬಸ್ ನಿಲ್ದಾಣಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ
ಚಿಕ್ಕೋಡಿ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ನ್ಯಾ. ವೀರಪ್ಪ ಅವರು ಗುರುವಾರ(ಸೆ.24)ಚಿಕ್ಕೋಡಿಯ ಬಸ್ ನಿಲ್ದಾಣಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಬಸ್ ನಿಲ್ದಾಣದಲ್ಲಿನ ವಿವಿಧ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಮಳಿಗೆಗಳಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿದರು. ಬಸ ನಿಲ್ದಾಣದಲ್ಲಿನ ಉಪಾಹರ ಗ್ರಹದಲ್ಲಿನ ಆಹಾರ ತಯಾರಿಕಾ ಸಾಮಗ್ರಿಗಳ ದಾಸ್ತಾನು ಕೊಠಡಿ, ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿ ಉಪಹಾರ ಗೃಹದ ಸಿಬ್ಬಂದಿಗಳಿಗೆ ನೀಡಲಾಗುವ ವೇತನದ ಬಗ್ಗೆ ಮಾಹಿತಿ ಪಡೆದು ಸರಕಾರದ ಮಾರ್ಗಸೂಚಿಗಳನ್ವಯ ಕನಿಷ್ಠ ವೇತನ ನೀಡುವದರ ಜೊತೆಗೆ…
ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರಿಂದ ಚಿಕ್ಕೋಡಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಅನೀರಿಕ್ಷಿತ ಭೇಟಿ
ಚಿಕ್ಕೋಡಿ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ನ್ಯಾ. ವೀರಪ್ಪ ಅವರು ಗುರುವಾರಚಿಕ್ಕೋಡಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ವೈದ್ಯರು, ಸಿಬ್ಬಂದಿಗಳ ಹಾಜರಾತಿ ವಹಿ ಪರಿಶೀಲಿಸಿದ ಅವರು ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿಗಳು ನಿಗದಿತ ಸಮಯಕ್ಕೆ ಬಾರದೆ ಇರುವುದು ಹಾಗೂ ಮುಂಚೆಯೆ ಸಹಿ ಮಾಡಿ ಆಸ್ಪತ್ರೆಗೆ ಬಾರದೆ ಇರುವುದನ್ನು ಗಮನಿಸಿ ಆಕ್ರೋಶ ವ್ಯಕ್ತ ಪಡಿಸಿದರು ಆಸ್ಪತ್ರೆಯ ಔಷಧ ಉಗ್ರಾಣ ಹಾಗೂ ರೋಗಿಗಳಿಗೆ ವಿತರಿಸುವ ಔಷಧಿಗಳನ್ನು ಪರಿಶೀಲಿಸಿ ಉಗ್ರಾಣದ ಸ್ವಚ್ಛತೆ…
ಖಾನಾಪುರದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಸಿಬ್ಬಂದಿ!
ಖಾನಾಪುರದಲ್ಲಿ ಲೋಕಾಯುಕ್ತರಿಂದ ದಿಢೀರ್ ದಾಳಿಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಆರೋಗ್ಯ ಇಲಾಖೆ ಎಸ್ಡಿಎತಾಲೂಕಾ ಆರೋಗ್ಯಾಧಿಕಾರಿ ಡಾ. ಮಹೇಶ್ ವಶಕ್ಕೆಪೌಲ್ಟ್ರಿ ಫಾರ್ಮ್ ಎನ್ಒಸಿಗೆ ಹಣದ ಬೇಡಿಕೆಪೌಲ್ಟ್ರಿ ಫಾರ್ಮ್ ಆರಂಭಿಸಲು ಎನ್ಒಸಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಖಾನಾಪುರ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಎಸ್ಡಿಎ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. 6 ಸಾವಿರ ರೂಪಾಯಿ ಲಂಚ ಪಡೆಯುವಾಗ ಸಿಬ್ಬಂದಿ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿದೆ. ಖಾನಾಪುರ ತಾಲೂಕಿನ ಕಾಮಶಿನಕೊಪ್ಪ ಗ್ರಾಮದ ಮಾಜಿ ಸೈನಿಕ…
ರಾಮದುರ್ಗ ಪೌರಕಾರ್ಮಿಕರ ದಿನಾಚರಣೆ ಆಚರಣೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಪೌರಾಡಳಿತ ನಿರ್ದೇಶನಾಲಯ ಹಾಗೂ ರಾಮದುರ್ಗ ಪುರಸಭೆ ಕಾರ್ಯಾಲಯದ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಮದುರ್ಗ ಪುರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಇದೇ ವೇಳೆ ಪೌರಕಾರ್ಮಿಕರ ಮಾನಸಿಕ ಧೈರ್ಯ ಹಾಗೂ ಉತ್ಸಾಹವನ್ನು ಹೆಚ್ಚಿಸುವ ಉದ್ದೇಶದಿಂದ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ನಂತರ ಪುರಸಭೆಯ ಸಭಾಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಪೌರಕಾರ್ಮಿಕರಿಗೆ ಪುರಸಭೆ ಮುಖ್ಯಾಧಿಕಾರಿ…
ಗ್ರಾಮೀಣಿಗರ ರೈತಾಪಿಗಳ ಆರಾಧ್ಯ ದೈವ , ದೇವದೂತ ಜೋಕಪ್ಪ ಶ್ರೀ ಜೋಕುಮಾರಸ್ವಾಮಿ
ಸೌಕರ್ಯೇ.. ಧಣಿಗಳೇ.. ಅವ್ವಾರೇ.. ಜಲ್ದೀ ಬೆಣ್ಣೆ ಕಾಳು ಕಡಿ.. ದಕ್ಷಿಣೆ ಕೊಡ್ರೆವ್ವೋ… ಎಂದು ಮನೆ ಬಾಗಿಲಲ್ಲಿ ಕುಳಿತು… ತನ್ನಿರವ್ವ, ಅಡ್ಡಡ್ಡ ಮಳೆ ಬಂದ್ ದೊಡ್ಡ ದೊಡ್ಡ ಕೆರೆಗಳೆಲ್ಲಾ ಒಡೆದಾವೂ…” ಎಂದು ಮಹಿಳೆಯರು ಜೋಕುಮಾರನ ಪದಗಳನ್ನು ಹಾಡುತ್ತಾ ಬೇಡಿಕೊಳ್ಳುತ್ತಾರೆ ಜೋಕುಮಾರ ಅಥವಾ ಜೋಕುಮಾರ ಸ್ವಾಮಿ ಎಂದರೆ ಕರ್ನಾಟಕದ ಗ್ರಾಮೀಣ ಭಾಗದಲ್ಲಿ, ಮುಖ್ಯವಾಗಿ ಉತ್ತರ ಹಾಗೂ ಮಧ್ಯ ಕರ್ನಾಟಕದಲ್ಲಿ ಮಳೆ, ಸಮೃದ್ಧ ಫಸಲು ಮತ್ತು ಒಳಿತನ್ನು ಬಯಸಿ ಆಚರಿಸಲಾಗುವ ಪ್ರಮುಖ ಜನಪದ ಹಬ್ಬ ಹಾಗೂ ಸಾಂಪ್ರದಾಯಿಕ ಆಚರಣೆ. ಗಣೇಶ ಹಬ್ಬದ…
ಸವದತ್ತಿ ನ್ಯಾಯಾಲಯಗಳಲ್ಲಿ 3ನೇ ರಾಷ್ಟ್ರೀಯ ಲೋಕ್ ಅದಾಲತ್ ಹವ್ಮಿುಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 19-09-2026 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ಈ ವರ್ಷದ 3ನೇ ರಾಷ್ಟ್ರೀಯ ಲೋಕ್ ಅದಾಲತ್ ಹವ್ಮಿುಕೊಳ್ಳಲಾಗಿತ್ತು. ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿನ 7345 ಬಾಕಿ ಇರುವ ಪ್ರಕರಣಗಳ ಪೈಕಿ ಒಟ್ಟು 594 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 220 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅಲ್ಲದೇ ರಾಷ್ಟ್ರೀಯ…
18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
ಧಾರವಾಡ ಜಿಲ್ಲೆಯಲ್ಲಿ ವಿಶೇಷ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 18 ವರ್ಷ ಪೂರ್ಣಗೊಂಡಿರುವ ಪ್ರತಿಯೊಬ್ಬ ಅರ್ಹ ಯುವ ಮತದಾರರೂ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಧಾರವಾಡ ಅಂಜುಮನ್ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ರ ಅಂಗವಾಗಿ ಸ್ವೀಪ್ ಸಮಿತಿ ವಿಶೇಷ ಅಭಿಯಾನ…
