ಮಡಿಕೇರಿಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾಗೃತಿ ಕಾರ್ಯಾಗಾರ 30 ದಿನದೊಳಗೆ ಮಾಹಿತಿ ನೀಡದಿದ್ದರೆ 25 ಸಾವಿರ ದಂಡ, ತಪ್ಪಿದ್ದಲ್ಲಿ 5 ವರ್ಷ ಜೈಲು – ಅಧಿಕಾರಿಗಳಿಗೆ ಆಯುಕ್ತರಾದಡಾ.ಹರೀಶ್ ಕುಮಾರ್ ಕ್ಲಾಸ್
ಮಡಿಕೇರಿ: ಮಾಹಿತಿ ಹಕ್ಕು ಕಾಯ್ದೆಯು ಸರ್ಕಾರಿ ನೌಕರರ ರಕ್ಷಣೆ ಮತ್ತು ಭದ್ರತೆಗೆ ಇದೆ ಎಂದು ಭಾವಿಸಬೇಕೇ ಹೊರತು, ಇದರಿಂದ ಸರ್ಕಾರಿ ಕೆಲಸಕ್ಕೆ ಅಡ್ಡಿ ಎಂದು ತಿಳಿದುಕೊಳ್ಳಬಾರದು. 30 ದಿನದ ಒಳಗಡೆ ಮಾಹಿತಿ ನೀಡಬೇಕೆಂದು ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ ಮತ್ತು ಡಾ. ಹರೀಶ್ ಕುಮಾರ್ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸುಮಾರು ಎರಡುವರೆ ಗಂಟೆಗಳ ಕಾಲ ಮಾಹಿತಿ ಆಯುಕ್ತರು…
