ಎಸ್.ಎಸ್. ಎಲ್.ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಶಿಬಿರ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪ್ರಗತಿ ಸಭಾ ಭವನದಲ್ಲಿ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಬ್ಯಾಂಕ್ ಆಪ್ ಬರೋಡಾ ಸಂಯುಕ್ತ ಆಶ್ರಯದಲ್ಲಿ ಇತ್ತಿಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಐಎಎಸ್ ಅಧಿಕಾರಿ ದಿ.ಮಹಾಂತೇಶ ಬೀಳಗಿ ಅವರ ಸ್ಮರಣಾರ್ಥ ಎಸ್.ಎಸ್. ಎಲ್.ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಶಿಬಿರದಲ್ಲಿ ರಾಯಚೂರಿನ ಸಂಪನ್ಮೂಲ ವ್ಯಕ್ತಿ ರಮೇಶ ಬಲ್ಲಿದ ಪಾಲ್ಗೊಂಡು ಅವರು ಮಾತನಾಡಿದರು. ಕೇವಲ ಕನಿಷ್ಠ ಅಂಕಗಳನ್ನು ಪಡೆದು ಪಾಸ ಆದರೆ ಸಾಕೆಂಬ…
