ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಶಾಲೆಯ 6ನೇ ತರಗತಿಯ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಡ್ರಾವಿಯ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಶಾಲೆಯ 6ನೇ ತರಗತಿಯ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಆರ್ ಎಫ್ ಮಾಘಿ ವಹಿಸಿಕೊಂಡಿದ್ದರು ಅತಿಥಿಗಳಾಗಿ ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಸುರೇಶ್ ಎಸ್ ಕಾಳಪ್ಪನವರ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಸುಕನ್ಯಾ ಬೀಳಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಯ ಸದಸ್ಯರಾದ ಶ್ರೀ ಮಂಜುನಾಥ್ ಪಾಟೀಲ್ ಶ್ರೀ ಶಿವನಗೌಡ…
