BREAKING NEWS

ಈ ರಾಜ್ಯಗಳಿಗೆ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಹಲವು ರಾಜ್ಯಗಳಲ್ಲಿ ಮಾರ್ಚ್​ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ. ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಾಖಂಡದಲ್ಲಿ, ಉತ್ತರಾಖಂಡದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ್ ಮತ್ತು ರುದ್ರಪ್ರಯಾಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಕಡಿಮೆ ಮಳೆ, ಹಿಮ ಬೀಳುವ ಮುನ್ಸೂಚನೆ ಇದೆ. ರಾಜ್ಯದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ ಮತ್ತು…

Read More

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಉದ್ಘಾಟಿಸಿದರು

ಬೆಳಗಾವಿ ನಗರದ ಹಳೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಬುಧವಾರ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಅವರು ಶಶಿಗೆನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆ ಇರುತ್ತಾಳೆ. ಈಗಿನ ಪ್ರಸ್ತುತ ಸಮಾಜದಲ್ಲಿಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮದೆಯಾದ ಚಾಪನ್ನುಮೂಡಿಸಿದ್ದಾರೆ ಹಾಗೂ ಎಲ್ಲ ಸ್ತ್ರೀಯರ ಪಾತ್ರವೂಬಹುಮುಖ್ಯವಾಗಿದ್ದು, ಎಲ್ಲ ಮಹಿಳೆಯರನ್ನು ಗೌರವಿಸಿಹಾಗೂ ಜಿಲ್ಲಾ ಪಂಚಾಯತಿ ಕಛೇರಿಯ ವಾತಾವರಣ ಒಂದೇಕುಟುಂಬದಂತೆ ಇರಬೇಕು ಎಂದು ಕಛೇರಿಯ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ…

Read More

ಹೆಣ್ಣುಮಕ್ಕಳಿಗೆ ಉಚಿತವಾದ ಖಡ್ಡಾಯ ಶಿಕ್ಷಣ ನೀಡಬೇಕು : ಪಲ್ಲವಿ ಆದಾಪೂರ ಅಭಿಮತ

ಹೆಣ್ಣುಮಕ್ಕಳಿಗೆ ಉಚಿತವಾದ ಖಡ್ಡಾಯ ಶಿಕ್ಷಣ ನೀಡಬೇಕು : ಪಲ್ಲವಿ ಆದಾಪೂರ ಅಭಿಮತನವಲಿ: ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಾಂಸ್ಕೃತಿಕ ಭವನದಲ್ಲಿ ಗ್ರಾಮ ಪಂಚಾಯತ ನವಲಿ ಶ್ರೀ ಕ್ಷೇತ್ರ ನವಲಿ ವೀರಭದ್ರೇಶ್ವರ ಗ್ರಾಮಿಣಾಭಿವೃದ್ಧಿ ಸಂಸ್ಥೆ, ಮಹಿಳಾ ಸಬಳಿಕರಣ ಸಂಸ್ಥೆ ಮಹಿಳಾ ಸಬಲೀಕರಣ ಸಂಸ್ಥೆ ಕೊಪ್ಪಳ ಹಾಗೂ ಮಹಿಳಾ ಸ್ವ ಸಹಾಯ ಸಂಘಗಳ ಸಹ ಭಾಗಿತ್ವದೊಂದಿಗೆ ಹಮ್ಮಿಕೊಂಡಿದ್ದ ಅಂತರಾಷ್ಟೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಬಳಿಕರಣ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಕುಮಾರಿ ಪಲ್ಲವಿ ಆದಾಪೂರ ಇಂದಿನ ಆಧುನಿಕ ಯುಗದಲ್ಲು ಗ್ರಾಮಿಣ…

Read More

ಗ್ಯಾರಂಟಿ ಯೋಜನೆ ಮನೆ‌ ಮನೆ ಸರ್ವೆ, ಮಾಹಿತಿ ಹಂಚಿಕೆ

ಕೊಪ್ಪಳ: ಕೊಪ್ಪಳ ನಗರದ ನಾಲ್ಕನೇ ವಾರ್ಡಿನಲ್ಲಿ ಇಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೊಡುತ್ತಿರುವ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಜ್ಯೋತಿ ಗೊಂಡಬಾಳ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮಾಹಿತಿಯನ್ನು ಕಲೆ ಹಾಕಿದರು. ಸರಿ ಯೋಚನೆಗಳಲ್ಲಿ 2000 ಗೃಹಲಕ್ಷ್ಮಿ ಗೃಹಜೋತಿ ಅನ್ನಭಾಗ್ಯ ಇವನಿಗೆ ಮತ್ತು ಶಕ್ತಿ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಲಾಯಿತು. ಈ ಒಂದು ಪ್ರಯೋಜನಗಳನ್ನು ಪಡೆದುಕೊಂಡಂತ ಜನ ತಮ್ಮ ಸಂತಸವನ್ನ ಹಂಚಿಕೊಂಡರು. ತಾಂತ್ರಿಕ ದೋಷಗಳಿಂದ ತಡವಾಗಿರುವ ನಿಂತಿರುವ ಮತ್ತು ಬಂದ್ ಆಗಿರುವ…

Read More

ಲೋಕೇಶ್ವರ ಜಾತ್ರೆಯ ನಿಮಿತ್ಯವಾಗಿ ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ ನಾಟಕವನ್ನು ಕಾಂಗ್ರೆಸ್ ಮುಖಂಡರು ಗುರುರಾಜ ಉದಪುಡಿ ಅವರು ಉದ್ಘಾಟಿಸಿದರು

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ಶ್ರೀ ಜ್ಞಾನೇಶ್ವರ ಮಠದ ಹತ್ತಿರ ಭವ್ಯ ರಂಗಸಜ್ಜಿಕೆಯಲ್ಲಿ ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ ನಾಟಕವನ್ನು ಕಾಂಗ್ರೆಸ್ ಮುಖಂಡರು ಹಾಗೂ ಗಣಿ ಉದ್ಯಮೆದಾರರಾದ ಗುರುರಾಜ ಉದಪುಡಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಮಹಾಸ್ವಾಮಿಗಳು ಪೀಠಾಧಿಕಾರಿಗಳು ಶ್ರೀ ಜ್ಞಾನೇಶ್ವರ ಮಠ ಲೋಕಾಪೂರ .ಪರಮ ಪೂಜ್ಯ ಶ್ರೀ ಮಹಾರುದ್ರಯ್ಯ ಮಹಾಸ್ವಾಮಿಗಳು ಪೀಠಾಧಿಕಾರಿಗಳು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಲೋಕಾಪೂರ.ಶಿವಾನಂದ ಉದಪುಡಿ ಮಾಜಿ ಉಪಾಧ್ಯಕ್ಷರು.ಬಿ.ಡಿ.ಸಿ.ಸಿ….

Read More

88ನೇಯ ತ್ರಿಮುರ್ತಿ ಶಿವಜಯಂತಿ ಮಹೋತ್ಸವ ಹಾಗೂ ದ್ವಾದಶ ಜ್ಯೋತಿರ್ಲಿಂಗ ದರ್ಶನ ಹಾಗೂ ಆಧ್ಯಾತ್ಮಿಕ ಚಿತ್ರ ಪ್ರದರ್ಶನ ಕಾರ್ಯಕ್ರಮ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪೂರ ಪಟ್ಟಣದ ಬಸವೇಶ್ವರ ಸರ್ಕಲ್ ನಲ್ಲಿ ಪ್ರಜಾಪಿತಾ ಬ್ರಹ್ಮಾಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಲೋಕಾಪುರ ಇವರಿಂದ 88ನೇಯ ತ್ರಿಮುರ್ತಿ ಶಿವ ಜಯಂತಿ ಮಹೋತ್ಸವ ಹಾಗೂ ದ್ವಾದಶ ಜ್ಯೋತಿರ್ಲಿಂಗ ದರ್ಶನ ಹಾಗೂ ಆಧ್ಯಾತ್ಮಿಕ ಚಿತ್ರ ಪ್ರದರ್ಶನ ಕಾರ್ಯಕ್ರಮ ಸೋಮನಾಥ ಜ್ಯೋತಿರ್ಲಿಂಗ.ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಈ ಪುಣ್ಯಕ್ಷೇತ್ರವು ಮೊಟ್ಟ ಮೊದಲನೇಯದಾಗಿದೆ. ಇಲ್ಲಿ ಶಿವ ಪರಮಾತ್ಮನನ್ನು ಸೋಮೇಶ್ವರ ಎಂದು ಕರೆಯುತ್ತಾರೆ. ಇದು ಗುಜರಾತಿನ ಅರಬ್ಬಿ ಸಮುದ್ರದ ದಡದಲ್ಲಿದೆ .ದುಃಖದಲ್ಲಿರುವ ಮನುಷ್ಯರಿಗೆ ಆತ್ಮಜ್ಞಾನದ ಅಮೃತವನ್ನು ಕೊಟ್ಟು ಮುಕ್ತಿ ಜೀವನಮುಕ್ತಿಯ ದಾರಿಯನ್ನು…

Read More

ಅಂಗನವಾಡಿ ಕಾರ್ಯಕರ್ತೆಯರಿಗೆ. ಸ್ಮಾರ್ಟ್ ಪೋನ್

ಬೆಂಗಳೂರು: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಪೋನ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಸಶಕ್ತಿಕರಣವನ್ನು ಡಿಜಿಟಲೀಕರಣಗೊಳಿಸೋ ಸಂಬಂಧ ಪ್ರತಿ ಅಂಗವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡಲಾಗುತ್ತಿದೆ.ರಾಜ್ಯ ಸರ್ಕಾರದಿಂದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಡಿಜಿಟಲೀಕರಣಗೊಂಡ ಸಶಕ್ತಿಕರಣದ ಭಾಗವಾಗಿ ರಾಜ್ಯದ ಪ್ರತಿ ಅಂಗನವಾಡಿಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡುವುದಾಗಿ ಹೇಳಿದೆ.

Read More

ಮಹಿಳಾ ದಿನಾಚರಣೆ ಕೊಡುಗೆ ಎಲ್ ಪಿ ಜಿ ಸಿಲಿಂಡರ್ ಬೆಲೆ 100 ರೂಪಾಯಿ ಇಳಿಸಿದ ಸರ್ಕಾರ

ನವದೆಹಲಿ: ಚುನಾವಣೆಗೆ ಕೆಲವು ವಾರಗಳು ಬಾಕಿ ಇರುವ ಹಿನ್ನೆಲೆಯಲ್ಲಿಮಹಿಳಾ ದಿನಾಚರಣೆಯಂದೇ ಎಲ್ಪಿಜಿ ಸಿಲಿಂಡರ್‌ಗೆ 100 ರೂ.ಗಳನ್ನುಕಡಿಮೆ ಮಾಡಲಾಗಿದೆ. ದೇಶದಲಕ್ಷಾಂತರ ಮಹಿಳೆಯರ ಬದುಕನುಸರಾಗಗೊಳಿಸಲು ಈ ಘೋಷಣೆಮಾಡಲಾಗಿದೆ ಎಂದು ಪ್ರಧಾನಿನರೇಂದ್ರ ಮೋದಿ ಹೇಳಿದ್ದಾರೆ.ಈ ಕುರಿತಾಗಿ ಟ್ವಿಟ್ ಮಾಡಿರುವಅವರು, ಇಂದು ಮಹಿಳಾದಿನಾಚರಣೆ, ಹೀಗಾಗಿ ನಮ್ಮ ಸರ್ಕಾರ ಸಬ್ಸಿಡಿ ಇಲ್ಲದ ಎಲ್‌ ಪಿಜಿ ಸಿಲಿಂಡರ್‌ ಬೆಲೆಯನ್ನು 100 ರೂ. ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶದ ಲಕ್ಷಾಂತರ ಮಹಿಳೆಯರ ಆರ್ಥಿಕಹೊರೆಯನ್ನು ಕಡಿಮೆ ಮಾಡಲಿದೆ.ವಿಶೇಷವಾಗಿ ನಾರಿಶಕ್ತಿಗೆ ಬಲತುಂಬಲಿದೆ’ ಎಂದು ಹೇಳಿದ್ದಾರೆ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿಇದು…

Read More

ಬೆಂಗಳೂರಿನಲ್ಲಿ ಕುಡಿಯುವ ನೀರು ಇತರೆ ಉದ್ದೇಶಕ್ಕೆ ಬಳಸಿದರೆ 5 ಸಾವಿರ ರೂ.ದಂಡ

ಬೆಂಗಳೂರು ಪಟ್ಟಣದಲ್ಲಿ ಕುಡಿಯುವ ನೀರನ್ನು ವಾಹನ ಸ್ವಚ್ಛತೆ ಕಟ್ಟಡ ನಿರ್ವಹಣೆಕ್ಕೆ ಇತರೆ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆದೇಶ ಹೊರಡಿಸಿದೆಆದೇಶ ಉಲ್ಲಂಘಿಸಿದರೆ 5 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.ವಾಹನ ಸ್ವಚ್ಛತೆ ಕೈತೋಟ ರಸ್ತೆ ನಿರ್ಮಾಣ ಕಟ್ಟಡ ನಿರ್ಮಾಣ ಇತರ ಸ್ವಚ್ಛತೆಗೆ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ ಈ ನಿಷೇಧ ಆದೇಶ ಉಲ್ಲಂಘಿಸಿದರೆ 5 ಸಾವಿರ ರೂ ದಂಡ ವಿಧಿಸಲಾಗುವುದು ಈ ಉಲ್ಲಂಘನೆಯ ಮರುಕಳಿಸಿದಲ್ಲಿ ದಂಡದ ಮತ್ತ 5…

Read More

 ಕೃಷಿ ಭೂಮಿಯ ಬಗ್ಗೆ ಗಮನ ಹರಿಸಿ ಭೂಮಿ ಸೇವೆಯನ್ನು ಮಾಡಿ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಬೆಳಗಾವಿ : ಇಂದಿನ ಯುವಕರು ಡಾಕ್ಟರ್, ಎಂಜಿನಿಯರ್ ಸೇರಿದಂತೆ ಬೇರೆ ಬೇರೆ ಅಧ್ಯಯನ ಮಾಡಿ ಹಳ್ಳಿಯಲ್ಲಿರುವ ಯುವಕರು ಕೃಷಿ ಕಡೆ ಗಮನ ಹರಿಸದೆ ಇರುವುದು ಅಪಾಯಕಾರಿ ಬೆಳವಣಿಗೆ, ಯುವಕರಲ್ಲಿ ಕೃಷಿ ಬಗ್ಗೆ ಆಸಕ್ತಿಯನ್ನು ಹುಟ್ಟಿಸುವ ಅವಶ್ಯಕತೆ ಇದ್ದಿದ್ದು, ಯುವಕರು ಬೇರೆ ಬೇರೆ ವಿಷಯದಲ್ಲಿ ಅಧ್ಯಯನ ಮಾಡಿ, ಆದರೆ ರಜೆ ವೇಳೆಯಲ್ಲಿ ಹಳ್ಳಿಗೆ ಬಂದು ನಿಮ್ಮ ಕೃಷಿ ಭೂಮಿಯ ಬಗ್ಗೆ ಗಮನ ಹರಿಸಿ ಭೂಮಿ ಸೇವೆಯನ್ನು ಮಾಡಿ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶುಕ್ರವಾಗಿ…

Read More