ಮೇ 20 ರ ಸಾಧನ ಸಮಾವೇಶ ಯಶಸ್ವೀಗೊಳಿಸಿ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ಮನವಿ
ವಿಜಯನಗರ ಜಿಲ್ಲೆ : ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ , ಮೇ 20 ರಂದು ಜರುಗಲಿರುವ. ಸಾಧನಾ ಸಮಾವೇಶದಲ್ಲಿ ಕ್ಷೇತ್ರದ ಜನತೆ ಅತಿ ಹೆಚ್ಚು ಸಂಖ್ಯೆಯಲ್ಲಿ ಭಾಗಿಯಾಗಿ , ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವೀಗೊಳಿಸಬೇಕೆಂದು. ಕ್ಷೇತ್ರದ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕ್ಷೇತ್ರದ ಜನತೆಗೆ ಹಾಗೂ ಸರ್ಕಾರದ ಪ್ರಯೋಜನಗಳನ್ನು ಪಡೆದವರಿಗೆ. ಮತ್ತು ಕಾಂಗ್ರೇಸ್ ಪಕ್ಷದ ಮುಖಂಡರಿಗೆ , ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಅವರು ಮೇ 17ರಂದು ಪಟ್ಟಣದ ಪ್ರವಾಸಿ ಮಂದಿರಲ್ಲಿ , ಪ್ರತಿಕಾಗೋಷ್ಠಿ…
