ಪಂಚ ಗ್ಯಾರಂಟಿ ಕಿರುಪುಸ್ತಕ ಬಿಡುಗಡೆ ಮಾಡಿದ ಸಚಿವ ಸತೀಶ್ ಜಾರಕಿಹೊಳಿ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿರುವ ಪಂಚ ಗ್ಯಾರಂಟಿ ಕುರಿತ ಕಿರುಪುಸ್ತಕವನ್ನು ಗೋಕಾಕ ನಗರದ ಗೃಹ ಕಚೇರಿಯಲ್ಲಿ ಸೋಮವಾರ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿರುತ್ತದೆ.ಪ್ರತಿಯೊಂದು ಕುಟುಂಬಕ್ಕೂ ಗ್ಯಾರಂಟಿ ಯೋಜನೆಗಳು ತಲುಪಿದ್ದು, ಮಹಿಳೆಯರು, ಕಾರ್ಮಿಕರು ಸೇರಿದಂತೆ ಬಹುಜನರ ಜೀವನಮಟ್ಟ ಸುಧಾರಣೆಗೆ ಇದರಿಂದ ಅನುಕೂಲವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಈ ವೇಳೆ ವಾರ್ತಾ ಮತ್ತು ಸಾರ್ವಜನಿಕ…
