ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಮತ ಎಣಿಕಾ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಪರಿಶೀಲನೆ ಮಾಡಿದರು
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಮತ ಎಣಿಕಾ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು ಲೋಕಸಭಾ ಸಾರ್ವತ್ರಿಕ ಚುನಾಣೆ -2024ಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯ ಆರ್.ಡಿ. ಹೈಸ್ಕೂಲಿನ ಮತ ಏಣಿಕೆ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆದ ನಿತೇಶ್ ಪಾಟೀಲ ಅವರು ಗುರುವಾರದಂದು ಭೇಟಿ ನೀಡಿ ಪರಿಶೀಲಿಸಿದರು. ಮತ ಏಣಿಕೆ ಕೇಂದ್ರದಲ್ಲಿನ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವಿಧಾನ ಸಭಾ ಕ್ಷೇತ್ರವಾರು ಸ್ಟ್ರಾಂಗ ರೂಂಗಳಿಗೆ ಒದಗಿಸಲಾದ ಭದ್ರತೆ ಹಾಗೂ ಮತ ಏಣಿಕೆ ಕೊಠಡಿಗಳನ್ನು ಪರಿಶೀಲಿಸಿದ…
