ಕಾಡಾ ಅಧ್ಯಕ್ಷ ಹಸನ್ಸಾಬ್ರಿಗೆ ಸಂವಿಧಾನ ಪೀಠಿಕೆಯ ಸನ್ಮಾನ
ಕಾಡಾ ಅಧ್ಯಕ್ಷ ಹಸನ್ಸಾಬ್ರಿಗೆ ಸಂವಿಧಾನ ಪೀಠಿಕೆಯ ಸನ್ಮಾನಕೊಪ್ಪಳ : ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯ ಕಾರ್ಯಾಲಯದಲ್ಲಿ ಕುಷ್ಟಗಿ ಮಾಜಿ ಶಾಸಕ ನೂತನ ಕಾಡಾ ಅಧ್ಯಕ್ಷ ಹಸನ್ಸಾಬ್ ದೋಟಿಹಾಳ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಕಾಡಾ ಮುನಿರಾಬಾದಿಗೆ ಮೊದಲ ಸಲ ಮುಸ್ಲಿಂ ಮುಖಂಡರಿಗೆ ಒಲಿದಿದ್ದು ಅವರನ್ನು ಸಂವಿಧಾನ ಪೀಠಿಕೆ ಇರುವ ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿ, ಚನ್ನಮ್ಮ ಮತ್ತು ಕನಕದಾಸರ…
