ಡಾ. ಮಹಾಂತ ಶಿವಯೋಗಿ ಶ್ರೀಗಳ ಜನ್ಮ ದಿನವನ್ನು ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲಾಯಿತು
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಭಾಗವಹಿಸಿ ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು ಈ ವೇಳೆ ಮದ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಬೋಧಿಸಿದರು.“ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ಸೇವನೆಯು ನನಗೆ ಮತ್ತು ಮಾನವ ಸಮಾಜಕ್ಕೆ ಮಾರಕವೆಂದು ಇದರಿಂದ ಮಾನವನ ದೇಹವಲ್ಲದೇ…
