ಕರೋಶಿ ಆಸ್ಪತ್ರೆ ಮೇಲೆ ರೇಡ್! ಹೈ-ಡೋಸ್ ಔಷಧಿ ನೀಡಿ ಮೋಸ: ನಕಲಿ ವೈದ್ಯರಿಗೆ ಡಿಎಚ್ಒ ಶಾಕ್!
ಚಿಕ್ಕೋಡಿ ತಾಲೂಕಿನ ಕರೋಶಿಯಲ್ಲಿ ನಕಲಿ ಡಾಕ್ಟರ್ಗಳಿಗೆ ಡಿಎಚ್ಒ ತಂಡ ಬಿಗ್ ಶಾಕ್ ಕೊಟ್ಟಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಈಶ್ವರ ಗಡಾದ್ ನೇತೃತ್ವದ ಏಳು ತಂಡಗಳು ಒಂದೇ ಟೈಮ್ಗೆ ಗ್ರಾಮದ ಆಸ್ಪತ್ರೆ-ಕ್ಲಿನಿಕ್ಗಳ ಮೇಲೆ ದಾಳಿ ಮಾಡಿ ದಾಖಲೆಗಳು, ಔಷಧಿ, ಚಿಕಿತ್ಸೆ ಪದ್ಧತಿ ಎಲ್ಲವನ್ನೂ ಚೆಕ್ ಮಾಡಿದ್ದಾರೆ. ಕೆಲವರು ಮೆಡಿಕಲ್ ಓದಿಲ್ಲ, ಆದರೂ ಡಾಕ್ಟರ್ ಅಂತ ಕುಳಿತು ಹಾಯ್ಡೋಸ್ ಔಷಧಿ ಕೊಡುತ್ತಿದ್ದಾರೆ ಅಂತ ಬಂದ ದೂರು ಮೇರೆಗೆ ಈ ಆಪರೇಷನ್ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ನಡೆದ ಈ ದಾಳಿಯಲ್ಲಿ…
