ಸವದತ್ತಿ ನ್ಯಾಯಾಲಯದ ಆವರಣದಲ್ಲಿ ಸಂವಿಧಾನ ದಿನಾಚರಣೆ
ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಇವರುಗಳ ಸಹಯೋಗದೊಂದಿಗೆ ನ್ಯಾಯಾಲಯದ ಆವರಣ ಸವದತ್ತಿಯಲ್ಲಿ ಸಂವಿಧಾನ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ ರವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮದ ಉದ್ಫಾಟನೆ ನೇರವೇರಿಸಿದರು. ನಂತರ ನೆರದಿರುವ ಎಲ್ಲರಿಗೂ ಸಂವಿಧಾನ ಪಿಠಿಕೆಯನ್ನು ಬೋದಿಸಿದರು. ಉಪನ್ಯಾಸ ಭಾಷಣ ಮಾಡಿದ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿಯಾದ ಶ್ರೀ. ಎಸ್.ಎಸ್. ಕಾಳಪ್ಪನವರ ರವರು…
